Bible Language

Isaiah 51:20 (ASV) American Standard Version

Versions

KNV   ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
ERVKN   ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.
IRVKN   ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ.
ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.