Bible Language

Isaiah 60:19 (ASV) American Standard Version

Versions

KNV   ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ERVKN   ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿನಗೆ ಬೆಳಕಾಗಿರುವದಿಲ್ಲ; ರಾತ್ರಿಕಾಲದಲ್ಲಿ ಚಂದ್ರನ ಪ್ರಕಾಶವು ನಿನಗೆ ಬೆಳಕಾಗಿರುವದಿಲ್ಲ. ಯಾಕೆಂದರೆ ಯೆಹೋವನೇ ನಿನ್ನ ನಿತ್ಯಕಾಲದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಮಹಿಮೆಯಾಗಿರುವನು.
IRVKN   ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ;
ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.