Bible Language

Isaiah 66:18 (ASV) American Standard Version

Versions

KNV   ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ERVKN   “ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.