Bible Language

Jeremiah 17:4 (ASV) American Standard Version

Versions

KNV   ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ERVKN   ನಾನು ನಿಮಗೆ ಕೊಟ್ಟ ಭೂಮಿಯನುಐ ನೀವು ಕಳೆದುಕೊಳ್ಳುವಿರಿ. ನಿಮ್ಮನುಐ ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನಾಐಗಿ ಮಾಡುವೆನು. ಏಕೆಂದರೆ ನನಗೆ ತುಂಙಾ ಕೋಪ ಘಂದಿದೆ. ನನಐ ಕೋಪವು ಉರಿಯುವ ಜಾಬಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”
IRVKN   ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ.
ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು.
ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.