Bible Language

Jeremiah 29:21 (ASV) American Standard Version

Versions

KNV   ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
ERVKN   ಕೊಲಾಯನ ಮಗನಾದ ಅಹಾಘ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಘ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನಿಐಂದ ಘಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಇಘ್ಬರು ಪ್ರವಾದಿಗಳನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸುವೆನು. ನೆಘೂಕದೆಐಚ್ಚರನು ಙಾಬಿಲೋನಿನಲ್ಲಿ ಘಂಊಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಇಘ್ಬರು ಪ್ರವಾದಿಗಳನುಐ ಕೊಲ್ಲುವನು.