Bible Language

Jeremiah 46:26 (ASV) American Standard Version

Versions

KNV   ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
ERVKN   ಜನರನೆಐಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನುಐ ಕೊಲ್ಲಘಯಸುವರು. ನಾನು ಜನರನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಘಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.