Bible Language

Jeremiah 46:28 (ASV) American Standard Version

Versions

KNV   ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
ERVKN   ಯೆಹೋವನು ಇಂತೆನುಐತ್ತಾನೆ: “ನನಐ ಸೇವಕನಾದ ಯಾಕೋಙೇ, ಭಯಪಡಙೇಡ. ನಾನು ನಿನಐ ಜೊತೆಯಲ್ಲಿದ್ದೇನೆ. ನಾನು ನಿನಐನುಐ ವಿವಿಧ ಸ್ಥಳಗಳಿಗೆ ಅಟ್ಟಿದೆ. ನಾನು ಜನಾಂಗಗಳನೆಐಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನಐನುಐ ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕಾರ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಙೇಕು. ಆದುದರಿಂದ ನಾನು ನಿನಗೆ ದಂಡನೆಯಿಂದ ತಪ್ಪಿಸಿಕೊಳ್ಳಲು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಘುದ್ಧಿ ಕಲಿಸುತ್ತೇನೆ. ಆದರೆ ನ್ಯಾಯವಂತನಾಗಿರುವೆನು.”