Bible Language

Jeremiah 48:34 (ASV) American Standard Version

Versions

KNV   ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್‌ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್‌ನ ನೀರುಗಳು ಸಹ ಹಾಳಾದವು.
ERVKN   “ಹೆಷ್ಬೋನ್ ಮತ್ತು ಎಲೆಯಾಲೆ ಎಂಘ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಘರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಘರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಘತ್ತಿಹೋಗಿದೆ.