Bible Language

Jeremiah 51:30 (ASV) American Standard Version

Versions

KNV   ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
ERVKN   ಙಾಬಿಲೋನಿನ ಸೈನಿಕರು ಕಾದಾಡುವದನುಐ ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಘಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಙಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಙಾಗಿಲಿನ ಅಗುಳಿಗಳು ಮುರಿದುಹೋಗಿವೆ.