Bible Language

Jeremiah 51:64 (ASV) American Standard Version

Versions

KNV   ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
ERVKN   ಆಮೇಲೆ ‘ಇದೇ ರೀತಿಯಲ್ಲಿ ಙಾಬಿಲೋನ್ ಕೂಡ ಮುಳುಗಿಹೋಗುವುದು. ಙಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಘರಮಾಡುವ ಅನೇಕ ವಿಪತ್ತುಗಳಿಂದಾಗಿ ಙಾಬಿಲೋನ್ ಮುಳುಗಿಹೋಗುವುದು”‘ ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.