Bible Language

Job 11:6 (ASV) American Standard Version

Versions

KNV   ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
ERVKN   ಆತನು ನಿನಗೆ ಜ್ಞಾನದ ರಹಸ್ಯಗಳನ್ನು ತಿಳಿಸಿ ಜ್ಞಾನಕ್ಕೆ ಎರಡು ಮುಖಗಳಿವೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು. ದೇವರು ನಿನಗೆ ತಕ್ಕ ದಂಡನೆಯನ್ನು ವಿಧಿಸಿಲ್ಲವೆಂಬುದು ನಿನಗೆ ತಿಳಿದಿರಲಿ.
IRVKN   ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ,
ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು!
ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!