Bible Language

Job 17:7 (ASV) American Standard Version

Versions

KNV   ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
ERVKN   ನನ್ನ ಕಣ್ಣುಗಳು ಕುರುಡಾಗಿವೆ. ನಾನು ಬಹು ದುಃಖಿತನಾಗಿದ್ದೇನೆ; ಅತ್ಯಧಿಕವಾದ ನೋವಿನಲ್ಲಿದ್ದೇನೆ. ನನ್ನ ದೇಹವು ನೆರಳಿನಂತೆ ಬಹು ತೆಳ್ಳಗಾಗಿದೆ.
IRVKN   ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ,
ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.