Bible Language

John 14:10 (ASV) American Standard Version

Versions

KNV   ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಕಾರ್ಯಗಳನ್ನು ಮಾಡುತ್ತಾನೆ.
ERVKN   ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.