Bible Language

John 15:22 (ASV) American Standard Version

Versions

KNV   ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
ERVKN   ನಾನು ಬಂದು ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.
IRVKN   ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.