Bible Language

Joshua 11:14 (ASV) American Standard Version

Versions

KNV   ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
ERVKN   ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.