Bible Language

Joshua 15:8 (ASV) American Standard Version

Versions

KNV   ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್‌ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
ERVKN   ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.
IRVKN   ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.