Bible Language

Joshua 17:4 (ASV) American Standard Version

Versions

KNV   ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
ERVKN   ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಹೆಣ್ಣಮಕ್ಕಳು ಗಂಡು ಮಕ್ಕಳಂತೆಯೇ ಭೂಮಿಯನ್ನು ಪಡೆದರು.