Bible Language

Joshua 17:6 (ASV) American Standard Version

Versions

KNV   ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್‌ ದೇಶ ದೊರೆಯಿತು.
ERVKN   ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು.