Bible Language

Joshua 1:4 (ASV) American Standard Version

Versions

KNV   ಅರಣ್ಯವೂ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್‌ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
ERVKN   ಅರಣ್ಯ ಮತ್ತು ಲೆಬನೋನ್ ಪರ್ವತ ಇವುಗಳನ್ನು ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ಪ್ರದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಪ್ರದೇಶವು ಪಶ್ಚಿಮದಲ್ಲಿನ ಮೆಡಿಟರೇನಿಯನ್ ಸಮುದ್ರದವರೆಗೆ ವಿಸ್ತರಿಸಿಕೊಳ್ಳುವುದು.