Bible Language

Joshua 22:5 (ASV) American Standard Version

Versions

KNV   ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
ERVKN   ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.