Bible Language

Joshua 3:13 (ASV) American Standard Version

Versions

KNV   ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ERVKN   ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.
IRVKN   ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು. PEPS