Bible Language

Joshua 3:8 (ASV) American Standard Version

Versions

KNV   ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
ERVKN   ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿರುವ ಯಾಜಕರಿಗೆ, ‘ನೀವು ಜೋರ್ಡನ್ ನದಿಯ ತೀರಕ್ಕೆ ಹೋಗಿ, ನೀರಿನೊಳಗೆ ಕಾಲಿಡದೆ ಅದರ ಅಂಚಿನಲ್ಲೇ ನಿಂತುಕೊಳ್ಳಿರಿ’ ಎಂದು ಹೇಳು” ಅಂದನು.
IRVKN   ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.