Bible Language

Joshua 8:28 (ASV) American Standard Version

Versions

KNV   ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು.
ERVKN   ಅನಂತರ ಯೆಹೋಶುವನು ‘ಆಯಿ’ ನಗರವನ್ನು ಸುಟ್ಟುಹಾಕಿದನು. ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ.
IRVKN   ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.