Bible Language

Judges 15:9 (ASV) American Standard Version

Versions

KNV   ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.
ERVKN   ಆಗ ಫಿಲಿಷ್ಟಿಯರು ಯೆಹೂದಕ್ಕೆ ಹೋಗಿ, ಅವರು ಲೆಹೀ ಎಂಬ ಸ್ಥಳದ ಬಳಿ ಪಾಳೆಯಮಾಡಿಕೊಂಡರು ಮತ್ತು ಯುದ್ಧದ ಸಿದ್ಧತೆ ಮಾಡತೊಡಗಿದರು.
IRVKN   {ಸಂಸೋನನು ಲೇಹಿಯಲ್ಲಿ ಸಾವಿರ ಮಂದಿ ಫಿಲಿಷ್ಟಿಯರನ್ನು ಹೊಡೆದು ಸೋಲಿಸಿದ್ದು} PS ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.