Bible Language

Judges 6:15 (ASV) American Standard Version

Versions

KNV   ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
ERVKN   ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.
IRVKN   ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.