Bible Language

Judges 9:3 (ASV) American Standard Version

Versions

KNV   ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
ERVKN   ಅಬೀಮೆಲೆಕನ ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷವಹಿಸಲು ನಿರ್ಧರಿಸಿದರು. ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು.
IRVKN   ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.