Bible Language

Judges 9:31 (ASV) American Standard Version

Versions

KNV   ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ.
ERVKN   ಜೆಬುಲನು ಅರೂಮ ನಗರದಲ್ಲಿದ್ದ11 ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ: “ಎಬೆದನ ಮಗನಾದ ಗಾಳನು ಮತ್ತು ಅವನ ಸಹೋದರರು ಶೆಕೆಮ್ ನಗರಕ್ಕೆ ಬಂದಿದ್ದಾರೆ. ಅವರು ನಿನಗೆ ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಗಾಳನು ಇಡೀ ನಗರವನ್ನು ನಿನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾನೆ.
IRVKN   “ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.