Bible Language

Leviticus 11:26 (ASV) American Standard Version

Versions

KNV   ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು.
ERVKN   This verse may not be a part of this translation
IRVKN   ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.