Bible Language

Leviticus 23:17 (ASV) American Standard Version

Versions

KNV   ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
ERVKN   ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.
IRVKN   ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.