Bible Language

Leviticus 3:13 (ASV) American Standard Version

Versions

KNV   ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
ERVKN   ಅವನು ತನ್ನ ಕೈಯನ್ನು ಆಡಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ಬಳಿಕ ಆರೋನನ ಗಂಡುಮಕ್ಕಳು ಆಡಿನ ರಕ್ತವನ್ನು ವೇದಿಕೆಯ ಮೇಲೆ ಅದರ ಸುತ್ತಲೂ ಚಿಮಿಕಿಸಬೇಕು.
IRVKN   ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.