Bible Language

Leviticus 3:2 (ASV) American Standard Version

Versions

KNV   ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
ERVKN   ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
IRVKN   ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.