Versions
KNV ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
ERVKN ಆ ಸಮಯದಲ್ಲಿ ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು, “ಇಲ್ಲಿಂದ ಹೋಗಿ ಅಡಗಿಕೊ! ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ!” ಎಂದು ಹೇಳಿದರು.