Bible Language

Luke 15:1 (ASV) American Standard Version

Versions

KNV   ​ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
ERVKN   ಅನೇಕ ಸುಂಕ ವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು.
IRVKN   {ಕಳೆದುಹೋದ ಕುರಿಯ ಸಾಮ್ಯ} (ಮತ್ತಾ 18:12-14) PS ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.