Bible Language

Luke 15:19 (ASV) American Standard Version

Versions

KNV   ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
ERVKN   ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ. ನೀನು ನನ್ನನ್ನು ನಿನ್ನ ಸೇವಕರಲ್ಲಿ ಒಬ್ಬನನ್ನಾಗಿ ಸೇರಿಸಿಕೊ ಎಂದು ಹೇಳುವೆನು؆ ಅಂದುಕೊಂಡನು.
IRVKN   ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು,