Versions
KNV ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
ERVKN ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!
IRVKN {ಯೇಸುವಿನ ನಾನಾ ವಚನಗಳು} PS ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?