Bible Language

Luke 17:37 (ASV) American Standard Version

Versions

KNV   ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
ERVKN   ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣವಿದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.
IRVKN   ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು. PE