Bible Language

Luke 19:2 (ASV) American Standard Version

Versions

KNV   ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
ERVKN   ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು.
IRVKN   ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.