Bible Language

Luke 21:20 (ASV) American Standard Version

Versions

KNV   ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ERVKN   ”ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.