Bible Language

Luke 21:21 (ASV) American Standard Version

Versions

KNV   ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
ERVKN   ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ!