Bible Language

Luke 21:28 (ASV) American Standard Version

Versions

KNV   ಆದರೆ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
ERVKN   ಸಂಗತಿಗಳು ಸಂಭವಿಸುವುದಕ್ಕೆ ತೊಡಗುವಾಗ ಭಯಪಡಬೇಡಿರಿ. ಮೇಲೆ ನೋಡಿ ಸಂತೋಷಪಡಿರಿ! ಚಿಂತೆಮಾಡಬೇಡಿರಿ. ಸಂತೋಷಪಡಿರಿ, ಏಕೆಂದರೆ ದೇವರು ನಿಮ್ಮನ್ನು ಬಿಡುಗಡೆಗೊಳಿಸುವ ಕಾಲ ಸಮೀಪವಾಗಿದೆ ಎಂಬುದಕ್ಕೆ ಅವು ಸೂಚನೆಯಾಗಿವೆ.”