Bible Language

Luke 21:3 (ASV) American Standard Version

Versions

KNV   ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
ERVKN   ಅದನ್ನು ಕಂಡ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ. ಬಡ ವಿಧವೆ ಕೇವಲ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಕೊಟ್ಟಳು. ಆದರೆ ಆಕೆ ನಿಜವಾಗಿಯೂ, ಐಶ್ವರ್ಯವಂತರೆಲ್ಲರಿಗಿಂತ ಹೆಚ್ಚು ಕೊಟ್ಟಳು.