Bible Language

Luke 21:31 (ASV) American Standard Version

Versions

KNV   ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
ERVKN   ಅದೇರೀತಿಯಲ್ಲಿ ಎಲ್ಲಾ ಸಂಗತಿಗಳು ಸಂಭವಿಸುವುದನ್ನು ನೀವು ನೋಡುವಾಗ, ದೇವರ ರಾಜ್ಯವು ಬಹುಬೇಗನೆ ಬರುತ್ತದೆ ಎಂದು ತಿಳಿದುಕೊಳ್ಳಿವಿರಿ.