Bible Language

Luke 4:4 (ASV) American Standard Version

Versions

KNV   ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
ERVKN   ಅದಕ್ಕೆ ಯೇಸು, ؅”ರೊಟ್ಟಿ ತಿಂದ ಮಾತ್ರಕ್ಕೆ ಮನುಷ್ಯರು ಬದುಕುವುದಿಲ್ಲ.؆ ಧರ್ಮೋಪದೇಶ. 8:3 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.
IRVKN   ಯೇಸು ಅವನಿಗೆ, “ ‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು. PEPS