Bible Language

Luke 6:22 (ASV) American Standard Version

Versions

KNV   ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
ERVKN   ”ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.
IRVKN   “ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.