Bible Language

Luke 9:7 (ASV) American Standard Version

Versions

KNV   ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
ERVKN   ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು.
IRVKN   {ಹೆರೋದನ ಕಳವಳ} (ಮತ್ತಾ 14:1-12; ಮಾರ್ಕ 6:14-29) PS ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,