Bible Language

Mark 15:36 (ASV) American Standard Version

Versions

KNV   ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
ERVKN   ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.