Versions
KNV ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
ERVKN ಯೇಸು ಮನೆಯನ್ನು ಪ್ರವೇಶಿಸಿ, ಆ ಜನರಿಗೆ, “ನೀವು ಅಳುತ್ತಿರುವುದೇಕೆ? ಇಷ್ಟೊಂದು ಗದ್ದಲ ಮಾಡುತ್ತಿರುವುದೇಕೆ? ಈ ಹುಡುಗಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಎಂದು ಹೇಳಿದನು.
IRVKN ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,