Bible Language

Mark 6:55 (ASV) American Standard Version

Versions

KNV   ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.
ERVKN   ಯೇಸು ಬಂದಿರುವ ಸುದ್ದಿಯನ್ನು ಪ್ರದೇಶದಲ್ಲಿರುವ ಜನರಿಗೆಲ್ಲಾ ತಿಳಿಸುವುದಕ್ಕಾಗಿ ಅವರು ಓಡಿ ಹೋದರು. ಯೇಸು ಹೋದ ಸ್ಥಳಗಳಿಗೆಲ್ಲ ಜನರು ಕಾಯಿಲೆಯ ಜನರನ್ನು ಹಾಸಿಗೆಗಳ ಮೇಲೆ ತಂದರು.
IRVKN   ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ಹಿಡಿಯುಳ್ಳ ಹುಲ್ಲಿನ ಹಾಸಿಗೆ, ಮೆತ್ತಗೆ ಇರುವ ಹಾಸಿಗೆ. ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.