Bible Language

Mark 9:45 (ASV) American Standard Version

Versions

KNV   ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
ERVKN   ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ, ಅದನ್ನು ಕತ್ತರಿಸಿಬಿಡು. ಎರಡು ಕಾಲುಗಳನ್ನು ಇಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಕುಂಟನಾಗಿರುವುದೇ ಮೇಲು.
IRVKN   45-46 ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.