Bible Language

Matthew 10:26 (ASV) American Standard Version

Versions

KNV   ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
ERVKN   “ಆದಕಾರಣ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು.